ನವದೆಹಲಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಕಮಲ್ನಾಥ್ರನ್ನು ಕೈಬಿಟ್ಟಿದ್ದ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಕಮಲ್ನಾಥ್ಗೆ ರಿಲೀಫ್ ಸಿಕ್ಕಂತಾಗಿದೆ.
ಕಮಲ್ನಾಥ್ಗೆ ರಿಲೀಫ್.. ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ - star campaigner status.
ಸತತವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಕಮಲ್ನಾಥ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿತ್ತು. ಈ ಆದೇಶ ಪ್ರಶ್ನಿಸಿ ಕಮಲ್ನಾಥ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ..
ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ನಾಥ್
ಇದಕ್ಕೂ ಮೊದಲು ಸತತವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಕಮಲ್ನಾಥ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿತ್ತು.
ಈ ಆದೇಶ ಪ್ರಶ್ನಿಸಿ ಕಮಲ್ನಾಥ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ ತಡೆ ನೀಡಿದೆ.