ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ಸೊಂಕಿನಿಂದ ಚೀನಾ ಪರಿಸ್ಥಿತಿ ಹಿಡಿತಕ್ಕೆ ಸಿಗದಂತಾಗಿದೆ. ಫೆಬ್ರವರಿ 11ರಂದು ಈ ಹೆಮ್ಮಾರಿಗೆ 117 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಸಾವಿರ ಗಡಿದಾಡಿದೆ.
ಮಾರಣಾಂತಿಕ ರೋಗ ಕೊರೊನಾ ವೈರಸ್ನಿಂದ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇತ್ತ ಚೀನಾ ಅದರ ಕಡಿವಾಣಕ್ಕೆ ಚೀನಾ ನಾನಾ ಪ್ರಯತ್ನಗಳನ್ನು ಮಾಡುತ್ತಿದೆ. ಅದು ಕಡಿವಾಣ ಬೀಳುವ ಲಕ್ಷಣಗಳು ಕಾಣಿಸುತ್ತಿಲ್ಲ.