ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗಸ್ತು ತಿರುಗುತ್ತಿದ್ದ ವೇಳೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ,
ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ಗುಂಡಿನ ದಾಳಿ: ಸೇನೆ ನೀಡಿದೆ ತಕ್ಕ ಉತ್ತರ - ಭದ್ರತಾ ಪಡೆ
ಪುಲ್ವಾಮಾದ ಅವಂತಿಪೋರಾ ಪ್ರದೇಶದ ಬಾರ್ಸೂದಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಪೆಟ್ರೋಲಿಂಗ್ ಪಾರ್ಟಿಯಲ್ಲಿಉಗ್ರರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಅಂತ ಮಾಹಿತಿ ನೀಡಿದ್ದಾರೆ.
ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರಿಂದ ಗುಂಡಿನ ದಾಳಿ: ಸೇನೆ ತಕ್ಕ ಪ್ರತ್ಯುತ್ತರ
ಪುಲ್ವಾಮಾದ ಅವಂತಿಪೋರಾ ಪ್ರದೇಶದ ಬಾರ್ಸೂದಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಪೆಟ್ರೋಲಿಂಗ್ ಪಾರ್ಟಿಯಲ್ಲಿ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಅಂತ ಮಾಹಿತಿ ನೀಡಿದ್ದಾರೆ.
ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.