ಬರ್ಪೆಟಾ(ಅಸ್ಸೋಂ): ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಸಂಘಟನೆಯ ಮೂವರು ಶಂಕಿತ ಉಗ್ರರನನ್ನ ಬಂಧಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ ಕುಮಾರ್ ಸ್ವಾತಂತ್ರ್ಯ ದಿನಾಚರಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ(ಜೆಎಂಬಿ) ಸಂಘಟನೆಯ ಚಟುವಟಿಕೆ ಮೇಲೆ ಒಂದು ಕಣ್ಣಿಟ್ಟಿದ್ದೆವು.