ಕಣ್ಣೂರು :ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ರಾತ್ರಿ ಗುಪ್ತಚರ ಘಟಕವು ತಪಾಸಣೆ ನಡೆಸಿ ಪ್ರಯಾಣಿಕರೊಬ್ಬರಿಂದ 3ಕೆಜಿ ಗಾಂಜಾ ವಶಪಡಿಸಿಕೊಂಡಿದೆ. ಜತೆಗೆ ಆರೋಪಿಯನ್ನ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಕೆಜಿ ಗಾಂಜಾ ವಶ, ಓರ್ವನ ಬಂಧನ - ಕೇರಳ ವಿಮಾನ ನಿಲ್ದಾಣದಲ್ಲಿ ಗಾಂಜಾ ಪತ್ತೆ
ಇದೇ ದಿನ ಎಐಯು ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ಪ್ರಯಾಣಿಕ ಸೌದಿ ಅರೇಬಿಯಾದ ಜೆಡ್ಡಾದಿಂದ ಆಗಮಿಸಿದ್ದ ಎನ್ನಲಾಗಿದೆ..
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಕೆಜಿ ಗಾಂಜಾ ವಶ
ಇದೇ ದಿನ ಎಐಯು ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ಪ್ರಯಾಣಿಕ ಸೌದಿ ಅರೇಬಿಯಾದ ಜೆಡ್ಡಾದಿಂದ ಆಗಮಿಸಿದ್ದ ಎನ್ನಲಾಗಿದೆ. ಫ್ರೆಶರ್ ಕುಕ್ಕರ್ನಲ್ಲಿ ಚಿನ್ನವನ್ನ ಸಾಗಿಸುತ್ತಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.