ಶಿಮ್ಲಾ:ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಮ್ಮದೇ ಊರಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಕಾಮುಕರು ಅರೆಸ್ಟ್ - ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನ
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೂವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಹರೋಲಿ ಉಪವಿಭಾಗದ ಹಳ್ಳಿಯೊಂದರಲ್ಲಿ ಶುಕ್ರವಾರ ಕಾಮುಕರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಎಲ್ಲಾ ಆರೋಪಿಗಳು ಮತ್ತು ಸಂತ್ರಸ್ತೆ ಒಂದೇ ಗ್ರಾಮದವರು ಎಂದು ಹಾರೋಲಿ ಉಪವಿಭಾಗ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಘಟನೆ ಬಗ್ಗೆ ಶನಿವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಾಮೂಹಿಕ ಅತ್ಯಾಚಾರದ ಬಗ್ಗೆ ಶಹಜಹಾನಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Last Updated : Oct 11, 2020, 6:43 AM IST