ಕರ್ನಾಟಕ

karnataka

ETV Bharat / bharat

ಕಣಿವೆ ರಾಜ್ಯದಲ್ಲಿ ಸೇನೆ ಕಾರ್ಯಾಚರಣೆ: ಹಿಜ್ಬುಲ್ ಮುಜಾಹಿದ್ದೀನ್‌ನ ಮೂವರು ಉಗ್ರರು ಹತ - three militant killed in Anantnag

ಕಾಶ್ಮೀರದ ಅನಂತ್‌ನಾಗ್ ಭಾಗದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಭಾರತೀಯ ಸೇನೆ

By

Published : Oct 16, 2019, 12:43 PM IST

ಶ್ರೀನಗರ:ಜಮ್ಮುಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಹೊರಭಾಗದಲ್ಲಿ ಮೂವರು ಉಗ್ರರನ್ನು ಭಾರತೀಯ ಹೊಡೆದುರುಳಿಸಿದೆ.

ಭಾರತೀಯ ಸೇನೆ

ಇಂದು ಬೆಳಿಗ್ಗೆಯಿಂದ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಕಮಾಂಡರ್ ನಾಸಿರ್ ಚದ್ರು ನೇತೃತ್ವದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ್ದ ಮೂವರನ್ನು ಎನ್​​ಕೌಂಟರ್​​ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details