ರಾಜ್ಯ
- ಬೆಳಗ್ಗೆ 10ಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಅವರಿಂದ ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ
- ಬೆಳಗ್ಗೆ 11ಕ್ಕೆ ಸಿಎಂ ಹಾಗೂ ಸಚಿವ ಸುಧಾಕರ್ ಅವರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾತ್ಯಕ್ಷಿಕೆ ಮತ್ತು ಚರ್ಚೆ
- ಬೆಳಗ್ಗೆ 11.30ಕ್ಕೆ ದೆಹಲಿ ರೈತರ ಹೋರಾಟ ಬೆಂಬಲಿಸಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ
- ಬೆಳಗ್ಗೆ 11.45ಕ್ಕೆ ಹಿರಿಯ ಅಧಿಕಾರಿಗಳ ಜತೆ ಸಿಎಂ ಚರ್ಚೆ
- ಮಧ್ಯಾಹ್ನ 1ಕ್ಕೆ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮಗೋಷ್ಟಿ
- ಸಂಜೆ 6ಕ್ಕೆ ಪೇಜಾವರ ಶ್ರೀಗಳ ವರ್ಧಂತಿ ಸಂಸ್ಮರಣೆ ಸಮಾರಂಭ - ಸಿಎಂ ಭಾಗಿ
- ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ
- ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿ ಸಿಎಂ ಆದೇಶ