ಬೆಂಗಳೂರು: ರಾಜ್ಯದಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿದ್ದು, ಕೆಲ ಜಲಾಶಯಗಳ ಒಳ ಹರಿವಿನ ಪ್ರಮಾಣ ಇಳಿಕೆಯಾಗಿದೆ. ಇನ್ನು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದ ಕೆಲ ಜಿಲ್ಲೆಗಳಲ್ಲಿನ ಜನತೆ ಇದರಿಂದ ನಿಟ್ಟುಸಿರು ಬಿಟ್ಟಿದ್ದಾರೆ.
ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ಮಟ್ಟ
ರಾಜ್ಯದಲ್ಲಿ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಜಲಾಶಗಳ ನೀರಿನ ಮಟ್ಟ ಇಳಿಕೆಯಾಗಿದೆ. ಇದರಿಂದ ನದಿ ಪಾತ್ರದ ಜನರ ಆತಂಕ ಕಡಿಮೆಯಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ಮಟ್ಟ
ಕೆಲ ಜಲಾಶಯಗಳಿಂದ ನೀರು ಹೊರ ಹರಿಸುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ವಾಡಿಕೆಯಂತೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.