ನವದೆಹಲಿ:ದಿನದಿಂದ ದಿನಕ್ಕೆ ಭಾರತಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಲ್ಲಿಯವರೆಗೆ ಒಟ್ಟು 446 ಕೊವಿಡ್-19 ಕೇಸ್ಗಳು ಪತ್ತೆಯಾಗಿವೆ.
ದೇಶದಲ್ಲಿ ಒಟ್ಟು 446 ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 37 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 9 ಜನ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.