ನವದೆಹಲಿ: ಈವರೆಗೆ ದೇಶದಲ್ಲಿ 649 ಮಂದಿ ಮಾರಕ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ವೈರಸ್ಗೆ ದೇಶದಲ್ಲಿ 15 ಮಂದಿ ಬಲಿಯಾಗಿದ್ದಾರೆ. 42 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 593 ಜನರು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತದಲ್ಲಿ 15 ಜನರನ್ನು ಬಲಿಪಡೆದ ಕೊರೊನಾಸುರ: 649 ಜನರಿಗೆ ತಗುಲಿದ ಸೋಂಕು - ಭಾರತದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು
ಭಾರತದಲ್ಲಿ ಕೊರೊನಾ ವೈರಸ್ಗೆ 15 ಮಂದಿ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 649 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಭಾರತದಲ್ಲಿ 13 ಸಾವು, 649 ಜನರಲ್ಲಿ ಸೋಂಕು
ಮಹಾರಾಷ್ಟ್ರ, ಕೇರಳದಲ್ಲಿ ಸೋಂಕಿಗೊಳಗಾದವರ ಸಂಖ್ಯೆ ಶತಕದ ಗಡಿ ದಾಟಿದೆ. ಸೋಂಕಿತರ ಸಂಖ್ಯೆ ಪ್ರಮಾಣ ಹೆಚ್ಚುತ್ತಲೇ ಇರುವುದು ಜನರ ಆತಂಕಕ್ಕೆ ಕಾರಣವಾಗಿದೆ.