ಶಿಮ್ಲಾ:ಹಿಮಾಚಲಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ಇಂದು ಲಘು ಭೂಕಂಪನ ಸಂಭವಿಸಿದೆ.
ಹಿಮಾಚಲಪ್ರದೇಶದಲ್ಲಿ ಲಘು ಭೂಕಂಪನ,ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು.. - Earthquake in Himachal Pradesh
ಇಂದು ಬೆಳಗ್ಗೆ 11.55ರ ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ
ಇಂದು ಬೆಳಗ್ಗೆ 11.55ರ ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಂಗ್ರಾ ಜಿಲ್ಲೆಯಲ್ಲಿ ಈಶಾನ್ಯಕ್ಕೆ 5ಕಿ.ಮೀ ಆಳದಲ್ಲಿ ಭೂಕಂಪನದ ಅಧಿಕೇಂದ್ರವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಲಘು ಭೂಕಂಪನಕ್ಕೆ ಜನರು ಭಯಭೀತರಾಗಿದ್ದು, ಯಾವುದೇ ಸಾವು-ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.