ಪಶ್ಚಿಮ ಬಂಗಾಳ: ಬುಡಕಟ್ಟು ಜನಾಂಗದ ಮಹಿಳೆಯೊಬ್ಬಳ ಮೇಲೆ 5 ಮಂದಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಬೀರ್ಭೂಮ್ನಲ್ಲಿ ನಡೆದಿದೆ.
ಮಹಿಳೆ ಮೇಲೆ ಐವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ - ಬುಡಕಟ್ಟು ಜನಾಂಗದ ಮಹಿಳೆ ಅತ್ಯಾಚಾರ ನ್ಯೂಸ್
5 ಮಂದಿ ಕಾಮುಕರು ಸಾಮೂಹಿಕವಾಗಿ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಈ ಕುರಿತು ಎಫ್‌ಐಆರ್ ದಾಖಲಾಗಿದೆ.
Rape
ಆಗಸ್ಟ್ 18 ರಂದು ರಾತ್ರಿ ಈ ಘಟನೆ ನಡೆದಿದ್ದು, ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನಿನ್ನೆ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.