ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ: ಐವರು ಸಾವು, 17 ಮಂದಿಗೆ ಗಾಯ - truck overturns in MP
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ
10:44 May 16
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ: ಐವರು ಸಾವು, 17 ಮಂದಿಗೆ ಗಾಯ
ಮಧ್ಯ ಪ್ರದೇಶ:ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯ ಬಂದಾದಲ್ಲಿ ನಡೆದಿದೆ.
ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಮಿಕರೆಲ್ಲರೂ ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರು ಎಂದು ಎಎಸ್ಪಿ ಪ್ರವೀಣ್ ಭೂರಿಯಾ ತಿಳಿಸಿದ್ದಾರೆ.
Last Updated : May 16, 2020, 12:55 PM IST