ಮೇಷ: ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಷ್ಟ, ಆದರೆ ಕಠಿಣ ನಿರ್ಧಾರ ನಿಮಗೆ ಬದ್ಧರಾಗಿರಲು ನೆರವಾಗುತ್ತದೆ. ಭಾವನಾತ್ಮಕತೆ ನಿಮ್ಮ ಉದ್ದೇಶವನ್ನು ಅಲ್ಲಾಡಿಸುತ್ತದೆ, ಆದರೆ ಒಮ್ಮೆ ನಿರ್ಧರಿಸಿದ ನಂತರ ನೀವು ಅದಕ್ಕೆ ಅಂಟಿಕೊಳ್ಳುವುದು ಅಗತ್ಯ. ಅಲ್ಲದೆ, ನಿಮ್ಮ ದಾಪುಗಾಲು ಇಡುವಲ್ಲಿ ಆಘಾತವನ್ನು ತಡೆದುಕೊಳ್ಳಲು ಕಲಿಯಿರಿ.
ವೃಷಭ: ಇಂದು ಖಂಡಿತವಾಗಿಯೂ ನಿಮ್ಮ ಕಾಲು ಕೊಳೆ ಮಾಡಿಕೊಳ್ಳುವ ಯೋಜನೆಗೆ ದಿನವಲ್ಲ(ಪೆಡಿಕ್ಯೂರ್ ಆಗಬಹುದು). ನೀವು ಹೊಸ ಯೋಜನೆ ಪ್ರಾರಂಭಿಸುವುದನ್ನು ತಡ ಮಾಡಬಹುದು. ನಿಮ್ಮ ಪ್ರಿಯತಮೆಯೊಂದಿಗೆ ರೊಮ್ಯಾಂಟಿಕ್ ಪ್ರಯಾಣ ಅಥವಾ ನಿಮ್ಮನ್ನು ಸ್ಪಾದಲ್ಲಿ ದುಬಾರಿ ಮೇಕೋವರ್ ನಲ್ಲಿ ದಿನ ನಿಮ್ಮ ಇಂದಿನ ಜಡತ್ವವನ್ನು ಮೌಲ್ಯೀಕರಿಸುತ್ತದೆ. ಹೇಗೇ ಆದರೂ ಇದು ನಿಮ್ಮ ಜೇಬಿಗೆ ಭಾರವೇ ಸರಿ.
ಮಿಥುನ: ನೀವು ತರ್ಕ ಮತ್ತು ಭಾವನೆಗಳ ನಡುವೆ ಸಮತೋಲನ ಸಾಧಿಸಲು ಬಹಳ ಕಷ್ಟಪಡುತ್ತೀರಿ. ಜಗತ್ತಿನ ಮುಂದೆ ಅದರಲ್ಲಿ ನೀವು ಯಶಸ್ವಿಯಾದರೂ, ನೀವು ನಿಮ್ಮ ಮಿತ್ರರೊಂದಿಗೆ ವಿವೇಚನಾಯುಕ್ತರಾಗಿರುವುದಿಲ್ಲ. ನಿಮ್ಮ ಪ್ರಿಯತಮೆಯೊಂದಿಗೆ ನಿಮಗೆ ಅದ್ಭುತ ಸಮಯ ಕಳೆಯುತ್ತೀರಿ, ಆದರೆ ನಿಮ್ಮ ದೈಹಿಕ ಹೊರನೋಟ ನಿಮಗೆ ಕಾಳಜಿ ಉಂಟು ಮಾಡುತ್ತದೆ.
ಕರ್ಕಾಟಕ: ನೀವು ಹೊಸ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತೀರಿ. ಆದ್ದರಿಂದ ನೀವು ನಿಮ್ಮ ಕೆಲಸದಲ್ಲಿ ವ್ಯಸ್ತರಾಗಿರುತ್ತೀರಿ. ಬಿಡುವಿಲ್ಲದ ಕೆಲಸದಿಂದ ನೀವು ನಿತ್ರಾಣಗೊಳ್ಳುತ್ತೀರಿ. ಆದ್ದರಿಂದ ಅದು ನಿಮಗೆ ಸಾಕಷ್ಟು ಒತ್ತಡ ಮತ್ತು ಆತಂಕ ಉಂಟು ಮಾಡುತ್ತದೆ.
ಸಿಂಹ:ನೀವು ಇಂದು ಅತ್ಯಂತ ಭಾವನಾತ್ಮಕ ಮತ್ತು ಉದ್ವೇಗಕ್ಕೆ ಒಳಗಾಗುತ್ತೀರಿ. ನಿಮ್ಮ ಅಹಂ ಸರಿಯಾದ ಸಮಯದಲ್ಲಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸದಂತೆ ತಡೆಯುತ್ತದೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಸಂವಹನದ ಪ್ರಯತ್ನ ನಡೆಸುವಾಗ ನೀವು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇದು ಪ್ರಣಯಕ್ಕೆ ಮತ್ತು ಪ್ರೀತಿಯ ನಿರೀಕ್ಷೆ ಮಾಡುವವರಿಗೆ ಒಳ್ಳೆಯ ದಿನವಾಗಿದೆ.
ಕನ್ಯಾ: ಅಗೋಚರ ಭಯವೊಂದು ನಿಮ್ಮ ಮನಸ್ಸನ್ನು ಇಂದು ಕಾಡುತ್ತಿರುತ್ತದೆ. ದಿನ ಪ್ರಗತಿಯಾದಂತೆ ಈ ನೆರಳು ಮತ್ತಷ್ಟು ಹೆಚ್ಚಾಗಿ ಬೆಳೆಯುತ್ತದೆ. ನಿಮ್ಮ ವಿದೇಶಿ ಮಿತ್ರರಿಗೆ ನೀವು ಅತಿಯಾಗಿ ಖರ್ಚು ಮಾಡುತ್ತಿರುವುದನ್ನು ನೀವು ಕಾಣುತ್ತೀರಿ. ಈ ನಿಟ್ಟಿನಲ್ಲಿ ಇಂದು ನೀವು ಎಚ್ಚರಿಕೆಯಿಂದ ಇರುವುದು ಉತ್ತಮ.