ಕರ್ನಾಟಕ

karnataka

By

Published : Dec 8, 2019, 1:53 PM IST

ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಅಹಮದಾಬಾದ್ ಕ್ರೈಂ ಬ್ರಾಂಚ್​ ಪೊಲೀಸರು ವಡೋದರ ಪೊಲೀಸರ ಜೊತೆಗೂಡಿ ಇಬ್ಬರು ಆರೋಪಿಗಳನ್ನು ಇಂದು ಬಂಧಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿಗಳು ಅರೆಸ್ಟ್​, two accused arrested in connection with the rape of a minor girl in Vadodara
ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿಗಳು ಅರೆಸ್ಟ್​

ಅಹಮದಾಬಾದ್​:ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ.

ವಡೋದರಾದ ನವ್ಲಾಖಿ ಗ್ರೌಂಡ್​ನಲ್ಲಿ ಕಳೆದ ನವೆಂಬರ್​ 28ರಂದು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಅಹಮದಾಬಾದ್ ಕ್ರೈಂ ಬ್ರಾಂಚ್​ ಪೊಲೀಸರು ವಡೋದರ ಪೊಲೀಸರ ಜೊತೆಗೂಡಿ ಇಬ್ಬರು ಆರೋಪಿಗಳನ್ನು ಇಂದು ಬಂಧಿಸಿದ್ದಾರೆ.

ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಯಬೇಕಿದೆ.

For All Latest Updates

ABOUT THE AUTHOR

...view details