ಚೆನ್ನೈ: ತಮಿಳುನಾಡಿನ ಚೆನ್ನೈನ ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ತೈನಾಂಪೆಟ್‌ನಲ್ಲಿ ದುಷ್ಕರ್ಮಿಗಳು ಎರಡು ಕಚ್ಚಾ ಬಾಂಬ್ ಸ್ಫೋಟಿಸಿದ್ದಾರೆ.
ಚೆನ್ನೈನಲ್ಲಿ ಕಚ್ಚಾ ಬಾಂಬ್ ಸ್ಫೋಟ: ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಚೆನ್ನೈನಲ್ಲಿ ಬಾಂಬ್ ಸ್ಫೋಟ
ಚೆನ್ನೈನ ತೈನಾಂಪೆಟ್‌ನಲ್ಲಿ ಎರಡು ಕಚ್ಚಾ ಬಾಂಬ್‌ಗಳನ್ನು ದುಷ್ಕರ್ಮಿಗಳು ಎಸೆದಿದ್ದು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ.
ಚೆನ್ನೈನಲ್ಲಿ ಎರಡು ಕಚ್ಚಾ ಬಾಂಬ್ ಸ್ಫೋಟ
ಬೈಕ್ನಲ್ಲಿ ಬಂದ ಇಬ್ಬರು ಬಾಂಬ್ ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ಕೃತ್ಯ ಎಸಗಿದವರು ಯಾರು? ಯಾವ ಕಾರಣಕ್ಕಾಗಿ ಹೀಗೆ ಮಾಡಿದರು ಎಂಬುದು ಇನ್ನೂ ಗೊತ್ತಾಗಿಲ್ಲ.
Last Updated : Mar 3, 2020, 9:17 PM IST