ಪಂಜಾಬ್ : ಜಲಂಧರ್‌ನಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪೆಡ್ಲರ್ಗಳಿಂದ ಸುಮಾರು 4 ಕೆಜಿ ಹೆರಾಯಿನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ಪೆಡ್ಲರ್ಗಳು ಫಿರೋಜ್‌ಪುರ ಜೈಲಿನಲ್ಲಿರುವ ಅಪರಾಧಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸಂದೀಪ್ ಗರ್ಗ್ ತಿಳಿಸಿದ್ದಾರೆ.