ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಉಗ್ರರದ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮ - soldiers have lost their lives during a cordon & search operation
ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್ನಲ್ಲಿ ಅಡಗಿ ಕುಳಿತಿರುವ ಉಗ್ರರನ್ನು ಸದೆಬಡಿಯುವ ಕಾರ್ಯಾಚರಣೆ ವೇಳೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಇಬ್ಬರು ಯೋಧರು ಹುತಾತ್ಮ
ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್ನಲ್ಲಿ ಅಡಗಿ ಕುಳಿತಿರುವ ಉಗ್ರರನ್ನು ಸದೆಬಡಿಯುವ ಕಾರ್ಯಾಚರಣೆ ವೇಳೆ ಯೋಧರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸದ್ಯ ಕಾರ್ಯಾಚರಣೆ ಮುಂದುವರೆದಿದೆ.
TAGGED:
ಇಬ್ಬರು ಯೋಧರು ಹುತಾತ್ಮ