ಶ್ರೀನಗರ :ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಎನ್ಕೌಂಟರ್ನಲ್ಲಿ ಒಟ್ಟು ಮೂವರು ಉಗ್ರರನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.
ಶ್ರೀನಗರದಲ್ಲಿ ಬೆಳ್ಳಂಬೆಳಗ್ಗೆ ಎನ್ಕೌಂಟರ್ : ಮೂವರು ಉಗ್ರರು ಹತ, ಮುಂದುವರೆದ ಕಾರ್ಯಾಚರಣೆ - ಜಮ್ಮು ಕಾಶ್ಮೀರ ಮೂವರು ಉಗ್ರರು ಹತ
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಎನ್ಕೌಂಟರ್ನಲ್ಲಿ ಒಟ್ಟು ಮೂವರು ಉಗ್ರರು ಹತರಾಗಿದ್ದು, ಇನ್ನೂ ಕೆಲ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ.
ಶ್ರೀನಗರದಲ್ಲಿ ಬೆಳ್ಳಂಬೆಳಗ್ಗೆ ಎನ್ಕೌಂಟರ್
ಶ್ರೀನಗರದ ಬಟಾಮಲೂ ಪ್ರದೇಶದಲ್ಲಿ ಉಗ್ರರು ಅವಿತಿರುವ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ಕಾರ್ಯಾಚರಣೆ ಆರಂಭಿಸಿದ್ದರು. ಇನ್ನೂ ಕೆಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.
Last Updated : Sep 17, 2020, 8:35 AM IST