ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಾವ ಮಾಧವ್ ಪಾಟಣಕರ್ ನಿನ್ನೆಯ ದಿವಸ ನಿಧನರಾಗಿದ್ದಾರೆ ಎಂದು ಶಿವಸೇನೆ ತಿಳಿಸಿದೆ.
ಮಾಧವ್ ಪಾಟಣಕರ್ ಅವರಿಗೆ 76 ವರ್ಷ ವಯಸ್ಸಾಗಿದ್ದು, ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದಾಗಿ ನಿನ್ನೆ ಅಂಧೆರಿಯದ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ.