ಗುಜರಾತ್: ನಿರ್ಮಾಣ ಹಂತದ ಕಟ್ಟಡ ಕುಸಿದು ಅವಘಡ ಸಂಭವಿಸಿದ ಘಟನೆ ಗುಜರಾತ್ನ ವಡೋದರಾದಲ್ಲಿ ತಡರಾತ್ರಿ ಸಂಭವಿಸಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು - ನಿರ್ಮಾಣ ಹಂತದ ಕಟ್ಟಡ ಕುಸಿದ ದುರಂತ
ವಡೋದರಾದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
building collapse
ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ, ಇನ್ನು ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ರಕ್ಷಣಾ ಕಾರ್ಯ ಆರಂಭಿಸಿದೆ.
ಕಳಪೆ ಕಟ್ಟಡ ಕಾಮಗಾರಿಯ ಬಗ್ಗೆ ಮಾತುಗಳು ಕೇಳಿಬರುತ್ತಿವೆ.