ನವದೆಹಲಿ:ಸಂಕೀರ್ಣ ಕಾನೂನು ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ 22ನೇ ಕಾನೂನು ಆಯೋಗವನ್ನು ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
22ನೇ ಕಾನೂನು ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು! - 22ನೇ ಕಾನೂನು ಆಯೋಗಕ್ಕೆ ಕೇಂದ್ರ ಸಂಪುಟ ಅನುಮೋದನೆ
ಸಂಕೀರ್ಣ ಕಾನೂನು ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ 22ನೇ ಕಾನೂನು ಆಯೋಗವನ್ನು ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
22ನೇ ಕಾನೂನು ಆಯೋಗಕ್ಕೆ ಕೇಂದ್ರ ಸಂಪುಟ ಅನುಮೋದನೆ
ಹಿಂದಿನ ಕಾನೂನು ಸಮಿತಿಯ ಅವಧಿ ಕಳೆದ ವರ್ಷ ಅಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಕ್ಯಾಬಿನೆಟ್ ಅನುಮೋದನೆಯೊಂದಿಗೆ, ಕಾನೂನು ಸಚಿವಾಲಯ ಈ ವಿಷಯವನ್ನು ತಿಳಿಸಿದೆ.
ನೂತನ ಕಾನೂನು ಆಯೋಗ ಮೂರು ವರ್ಷಗಳವರೆಗೆ ಕಾರ್ಯ ನಿರ್ವಹಿಸಲಿದೆ.