ಕರ್ನಾಟಕ

karnataka

ETV Bharat / bharat

ಇಂದು ಕೇಂದ್ರ ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಧಾರಗಳ ಸಾಧ್ಯತೆ - ಇಂದು ಕೇಂದ್ರ ಸಚಿವ ಸಂಪುಟದ ಸಭೆ

ಇಂದು ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದ್ದು, ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆಯಲ್ಲಿ ಸಚಿವರು ಭಾಗಿಯಾಗಲಿದ್ದಾರೆ.

Union Cabinet meeting to be held today ಇಂದು ಕೇಂದ್ರ ಸಚಿವ ಸಂಪುಟದ ಸಭೆ
ಇಂದು ಕೇಂದ್ರ ಸಚಿವ ಸಂಪುಟದ ಸಭೆ

By

Published : Nov 4, 2020, 10:48 AM IST

ನವದೆಹಲಿ: ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೇಂದ್ರ ಸಚಿವ ಸಂಪುಟದ ಸಭೆ ಇಂದು ನಡೆಯಲಿದೆ.

ಆಹಾರ ಸಾಮಗ್ರಿಗಳನ್ನ ಸೆಣಬಿನ ಚೀಲಗಳಲ್ಲಿ ಪ್ಯಾಕೇಜಿಂಗ್ ಮಾಡಲು ಮಾನದಂಡಗಳನ್ನು ವಿಸ್ತರಿಸಲು ಅಕ್ಟೋಬರ್ 29 ರಂದು ನಡೆದ ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಿತ್ತು. 100 ಪ್ರತಿಶತದಷ್ಟು ಆಹಾರ - ಧಾನ್ಯಗಳು ಮತ್ತು 20 ಪ್ರತಿಶತದಷ್ಟು ಸಕ್ಕರೆಯನ್ನು ಸೆಣಬಿನ ಚೀಲಗಳಲ್ಲಿ ಪ್ಯಾಕ್ ಮಾಡುವ ಬಗ್ಗೆ ಚರ್ಚಿಸಿತ್ತು.

ಕೇಂದ್ರ ಸರ್ಕಾರ ಮತ್ತೊಂದು ಪ್ಯಾಕೇಜ್​ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.

ABOUT THE AUTHOR

...view details