ನವದೆಹಲಿ: ಪರಮಹಂಸ ಯೋಗಾನಂದ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ 125 ರೂ. ಮುಖಬೆಲೆಯ ಸ್ಮರಣಾರ್ಥ ನಾಣ್ಯವನ್ನು ಇಂದು ಬಿಡುಗಡೆ ಮಾಡಲಾಯ್ತು.
ಪರಮಹಂಸ ಯೋಗಾನಂದರ 125 ನೇ ಜಯಂತಿ ಸ್ಮರಣಾರ್ಥ ನಾಣ್ಯ ಬಿಡುಗಡೆ - ನಿರ್ಮಲಾ ಸೀತಾರಾಮನ್ ಸುದ್ದಿ
ಪರಮಹಂಸ ಯೋಗಾನಂದ ಅವರ 125 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 125 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದರು. ಈ ವೇಳೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.
125 ರೂ. ನಾಣ್ಯ ಬಿಡುಗಡೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 125 ರೂ.ಗಳ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು. ಈ ವೇಳೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.
ಕಳೆದ ಗಾಂಧಿ ಜಯಂತಿ ದಿನ, ಬಾಪೂಜಿಯವರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ 150 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಅಹಮದಾಬಾದ್ನ ಸಬರಮತಿ ಆಶ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು.