ಕರ್ನಾಟಕ

karnataka

ETV Bharat / bharat

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ಗೂ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು - ಕೊರೊನಾ ವೈರಸ್​

ಕೇಂದ್ರದ ಮತ್ತೋರ್ವ ಸಚಿವರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಿಂದ ಮೋದಿ ಸರ್ಕಾರದ ಸಂಪುಟ​ ಸಚಿವರಲ್ಲಿ ಆತಂಕ ಶುರುವಾಗಿದೆ.

Union Minister Dharmendra Pradhan
Union Minister Dharmendra Pradhan

By

Published : Aug 4, 2020, 7:49 PM IST

ನವದೆಹಲಿ:ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್​ಗೆ ಕೊರೊನಾ ದೃಢಪಟ್ಟಿದೆ. ಸಚಿವರು ಮೇದಂತ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತನ್ನ ಸಿಬ್ಬಂದಿಗೂ ತಕ್ಷಣವೇ ಹೋಂ ಕ್ವಾರಂಟೈನ್​ ಆಗುವಂತೆ ಸೂಚನೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​, ಕರ್ನಾಟಕ ಸಿಎಂ ಬಿ.ಎಸ್.​ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ತಮಿಳುನಾಡು ಗವರ್ನರ್​ಗೂ ಸೋಂಕು ತಗುಲಿದೆ.

ABOUT THE AUTHOR

...view details