ಲಖನೌ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಮಾಜವಾದಿ ಪಕ್ಷ, ಕೊರೊನಾ ಪರೀಕ್ಷೆಯಲ್ಲಿ ಮುಲಾಯಂ ಸಿಂಗ್ ಯಾದವ್ಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಸ್ಪಷ್ಟನೆ ನೀಡಿದೆ.

ಆದರೆ ಮುಲಾಯಂ ಸಿಂಗ್ ಯಾದವ್ಗೆ ರೋಗ ಲಕ್ಷಣ ಕಂಡು ಬಂದಿಲ್ಲ. ಹೀಗಾಗಿ ಅವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಪಕ್ಷ ಹೇಳಿದೆ.
ಇನ್ನು ವೈದ್ಯರ ಸಲಹೆ ಮೇರೆಗೆ ಮುಲಾಯಂ ಸಿಂಗ್ ಯಾದವ್ ಹೋಂ ಕ್ವಾರಂಟೈನ್‌ಗೆ ಒಳಪಟ್ಟಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮೂಲಗಳು ತಿಳಿಸಿವೆ.