ಫಿಲಿಬಿತ್(ಯುಪಿ): ಉತ್ತರ ಪ್ರದೇಶದ ಫಿಲಿಭಿತ್ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗ್ರಾಮಸ್ಥರು ಹೆಣ್ಣು ಹುಲಿಯನ್ನು ಕೋಲಿನಿಂದ ಹೊಡೆದು ಸಾಯಿಸಿದ ಅಮಾನವೀಯ ಘಟನೆ ನಡೆದಿದೆ.
ಪ್ರಕರಣ ಸಂಬಂಧ ನಲ್ವತ್ತಕ್ಕೂ ಅಧಿಕ ಮಂದಿಯ ಮೇಲೆ 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.