ಕರ್ನಾಟಕ

karnataka

ETV Bharat / bharat

ಪೊಲೀಸ್ ವಾಹನಗಳನ್ನು ಸುಟ್ಟು, ಕಲ್ಲು ತೂರಾಟ ನಡೆಸಿದ ಗ್ರಾಮಸ್ಥರು! - ಕಲ್ಲು ತೂರಾಟ

ತನಿಖೆ ನಡೆಸಲು ಪೊಲೀಸರು ಗ್ರಾಮಕ್ಕೆ ಬಂದ ವೇಳೆ ಸ್ಥಳೀಯರು ಪೊಲೀಸ್ ವಾಹನಗಳನ್ನು ಸುಟ್ಟು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

fire
fire

By

Published : Jun 2, 2020, 12:09 PM IST

ಪ್ರತಾಪಗಢ (ಉತ್ತರ ಪ್ರದೇಶ):ಹತ್ಯೆಯ ತನಿಖೆಗಾಗಿ ಪೊಲೀಸರು ಭುಜೌನಿ ಎಂಬ ಗ್ರಾಮಕ್ಕೆ ಹೋದಾಗ ಇಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

25 ವರ್ಷದ ವ್ಯಕ್ತಿಯೊಬ್ಬನನ್ನುಮರಕ್ಕೆ ಕಟ್ಟಿ ಬೆಂಕಿ ಹಚ್ಚಿ ಹತ್ಯೆ ನಡೆಸಲಾಗಿತ್ತು. ಈ ಘಟನೆಯ ತನಿಖೆಗಾಗಿ ಪೊಲೀಸರು ತಡರಾತ್ರಿ ಗ್ರಾಮಕ್ಕೆ ತರೆಳಿದ್ದರು.

ಪೊಲೀಸ್ ಜೀಪ್​ಗೆ ಬೆಂಕಿ

ಸ್ಥಳೀಯರು ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಮತ್ತು ಪೊಲೀಸ್ ಜೀಪ್‌ಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ್ದಾರೆ.

ಬಳಿಕ ಹತ್ತಿರದ ಪೊಲೀಸ್ ಠಾಣಾ ಸಿಬ್ಬಂದಿ ಸಹಾಯದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details