ಮುಂಬೈ:ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್, ಅವರ ಗೆಳತಿ ರಿಯಾ ಚಕ್ರವರ್ತಿ ಅವರೊಂದಿಗೆ ಇರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಇಬ್ಬರೂ ಧೂಮಪಾನ ಮಾಡುತ್ತಿರುವಂತೆ ಕಾಣುತ್ತಿದೆ.
ವಿಡಿಯೋದಲ್ಲಿ, ಸುಶಾಂತ್ ಆಪ್ತರೊಂದಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತೋರುತ್ತದೆ. ಅವರು ಧೂಮಪಾನ ಮಾಡುವಾಗ ಭಕ್ತಿಗೀತೆ ಹಾಡುತ್ತಿದ್ದಾರೆ. ರಿಯಾ ಕೂಡ ಧೂಮಪಾನ ಮಾಡುತ್ತಿರುವುದು ಕಂಡು ಬರುತ್ತದೆ.