ರಾಜ್‌ಕೋಟ್ (ಗುಜರಾತ್): ಗುಜರಾತ್‌ನ ರಾಜ್‌ಕೋಟ್‌ನ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಶಾರ್ಟ್ ಸರ್ಕ್ಯೂಟ್ ಹಾಗೂ ಸ್ಯಾನಿಟೈಸರ್ ಬಾಟಲಿಯಿಂದ ಬೆಂಕಿ ಅವಘಡ: ಓರ್ವ ಸಾವು - ಸ್ಯಾನಿಟೈಸರ್ ಬಾಟಲಿಯಿಂದ ಬೆಂಕಿ ಅವಘಡ
ಡಿವಿಆರ್ ಯಂತ್ರದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬೆಂಕಿ ಕಾಣಿಸಿಕೊಂಡಿದೆ. ಅದರ ಪಕ್ಕದಲ್ಲಿಯೇ ಸ್ಯಾನಿಟೈಸರ್ ಬಾಟಲಿ ಇದ್ದಿದ್ದರಿಂದ ಬೆಂಕಿ ಅವಘಡ ಸಂಭವಿಸಿದೆ.
fire
ಡಿವಿಆರ್ ಯಂತ್ರದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬೆಂಕಿ ಕಾಣಿಸಿಕೊಂಡಿದೆ. ಅದರ ಪಕ್ಕದಲ್ಲಿಯೇ ಸ್ಯಾನಿಟೈಸರ್ ಬಾಟಲಿ ಇದ್ದಿದ್ದರಿಂದ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.