ಜಬಲ್ಪುರ (ಮಧ್ಯಪ್ರದೇಶ ) : ಜಬಲ್ಪುರ - ನರಸಿಂಗ್‌ಪುರ ಹೆದ್ದಾರಿಯಲ್ಲಿ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ.
ಜಬಲ್ಪುರ ಬಳಿ ಕಾರುಗಳ ಮಧ್ಯೆ ಡಿಕ್ಕಿ: ಇಬ್ಬರಿಗೆ ಗಾಯ - ವಿಡಿಯೋ - ಮಧ್ಯಪ್ರದೇಶದ ಜಬಲ್ಪುರ ಬಳಿ ಕಾರುಗಳ ಮಧ್ಯೆ ಡಿಕ್ಕಿ
ಮಧ್ಯಪ್ರದೇಶದ ಜಬಲ್ಪುರ ಬಳಿ ಹೆದ್ದಾರಿಯಲ್ಲಿ ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಧ್ಯಪ್ರದೇಶದ ಜಬಲ್ಪುರ ಬಳಿ ಅಪಘಾತ
ಭೇದಘಾಟ್ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದ್ದು, ನಿಯಂತ್ರಣ ಕಳೆದುಕೊಂಡ ಒಂದು ಕಾರು ಇನ್ನೊಂದಕ್ಕೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳು ಚಾಲಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.