ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶ: ಪೊಲೀಸ್ ಇನ್ಸ್‌ಪೆಕ್ಟರ್​​ರಿಂದ ಅತ್ಯಾಚಾರ ಆರೋಪ, ಪ್ರಕರಣ ದಾಖಲು

ಕ್ರೈಂ ಬ್ರಾಂಚ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಕರೆ ಮಾಡಿ ಅಸಭ್ಯ ಸಂಭಾಷಣೆ ನಡೆಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

By

Published : Dec 6, 2020, 1:47 PM IST

Woman alleges rape by police inspector in UP's Aligarh
ಉತ್ತರ ಪ್ರದೇಶ: ಪೊಲೀಸ್ ಇನ್ಸ್‌ಪೆಕ್ಟರ್​​ರಿಂದ ಅತ್ಯಾಚಾರ ಆರೋಪ, ಪ್ರಕರಣ ದಾಖಲು

ಅಲಿಘರ್​​(ಉತ್ತರ ಪ್ರದೇಶ):ಜಿಲ್ಲೆಯ ಕ್ವಾರ್ಸಿ ಪ್ರದೇಶದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೋರ್ವಳು ಆರೋಪಿಸಿದ್ದು, ಪೊಲೀಸ್​ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಎಸ್‌ಪಿ ಕುಲದೀಪ್ ಸಿಂಗ್ ಶನಿವಾರದಂದು ಮಾಧ್ಯಮಗಳೊಂದಿಗೆ ಮಾತನಾಡಿ, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಕ್ರೈಂ ಬ್ರಾಂಚ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಕರೆ ಮಾಡಿ ಅಸಭ್ಯ ಸಂಭಾಷಣೆ ನಡೆಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ:ಆಂಧ್ರದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋದ 300 ಮಂದಿ: ಅಸ್ವಸ್ಥರು ಆಸ್ಪತ್ರೆಗೆ ದಾಖಲು

ಸದ್ಯ ಪೊಲೀಸ್ ಇನ್ಸ್‌ಪೆಕ್ಟರ್ ಅನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್​​ಪಿ ತಿಳಿಸಿದರು.

ABOUT THE AUTHOR

...view details