ಕರ್ನಾಟಕ

karnataka

, YES ಬ್ಯಾಂಕ್ ಹಗರಣ, ಅನಿಲ್ ಅಂಬಾನಿಗೆ ಇಡಿ ಸಮನ್ಸ್​, ರಾಣಾ ಕಪೂರ್ ಮೇಲಿನ ಹಣ ವರ್ಗಾವಣೆ ಪ್ರಕರಣ, ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್", "articleSection": "bharat", "articleBody": "ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮೇಲಿನ ಹಣ ವರ್ಗಾವಣೆ ಪ್ರಕರಣ ಸಂಬಂಧ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಇಡಿ ಸಮನ್ಸ್​ ಜಾರಿ ಮಾಡಿದೆ.ನವದೆಹಲಿ: ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮತ್ತು ಇತರರ ಮೇಲೆ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣ ಸಂಬಂಧ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಇಡಿ ಸಮನ್ಸ್​ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನಿಡಿದ್ದಾರೆ. Enforcement Directorate officials: Reliance Group Chairman Anil Ambani has filed an adjournment application and has sought more time to appear before the Enforcement Directorate after ED summoned him in connection with its probe against Yes Bank founder Rana Kapoor and others. pic.twitter.com/vjT69pHyNB— ANI (@ANI) March 16, 2020 ಯೆಸ್ ಬ್ಯಾಂಕ್​ನಿಂದ ಅಂಬಾನಿ ಗ್ರೂಪ್ ಸಾಲ ಪಡೆದ ನಂತರ ಬ್ಯಾಂಕಿನ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಂಬೈನಲ್ಲಿರುವ ಇಡಿ ಕಚೇರಿಗೆ ಆಗಮಿಸುವಂತೆ ಅಂಬಾನಿಗೆ ಸಮನ್ಸ್ ನೀಡಲಾಗಿದೆ.60 ವರ್ಷದ ಅಂಬಾನಿ ಕೆಲವು ವೈಯಕ್ತಿಕ ಕಾರಣಗಳಿಂದ ಇಡಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದಾರೆ. ಅವರಿಗೆ ಹೊಸ ದಿನಾಂಕವನ್ನು ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಬಾನಿಯ ಸಮೂಹದ ಕಂಪನಿಗಳು ಸುಮಾರು 12,800 ಕೋಟಿ ರೂಪಾಯಿಗಳಷ್ಟು ಸಾಲವನ್ನು ತೆಗೆದುಕೊಂಡಿವೆ ಎಂದು ಹೇಳಲಾಗಿದೆ.", "url": "https://www.etvbharat.comkannada/karnataka/bharat/bharat-news/yes-bank-ed-summons-anil-ambani/ka20200316115816133", "inLanguage": "kn", "datePublished": "2020-03-16T11:58:30+05:30", "dateModified": "2020-03-16T11:58:30+05:30", "dateCreated": "2020-03-16T11:58:30+05:30", "thumbnailUrl": "https://etvbharatimages.akamaized.net/etvbharat/prod-images/768-512-6424722-929-6424722-1584339706068.jpg", "mainEntityOfPage": { "@type": "WebPage", "@id": "https://www.etvbharat.comkannada/karnataka/bharat/bharat-news/yes-bank-ed-summons-anil-ambani/ka20200316115816133", "name": "ಯೆಸ್​ ಬ್ಯಾಂಕ್ ಹಣ ಲೇವಾದೇವಿ ಪ್ರಕರಣ: ಅನಿಲ್ ಅಂಬಾನಿಗೆ ಇಡಿ ಸಮನ್ಸ್​", "image": "https://etvbharatimages.akamaized.net/etvbharat/prod-images/768-512-6424722-929-6424722-1584339706068.jpg" }, "image": { "@type": "ImageObject", "url": "https://etvbharatimages.akamaized.net/etvbharat/prod-images/768-512-6424722-929-6424722-1584339706068.jpg", "width": 1200, "height": 675 }, "author": { "@type": "Organization", "name": "ETV Bharat", "url": "https://www.etvbharat.com/author/undefined" }, "publisher": { "@type": "Organization", "name": "ETV Bharat Karnataka", "url": "https://www.etvbharat.com", "logo": { "@type": "ImageObject", "url": "https://etvbharatimages.akamaized.net/etvbharat/static/assets/images/etvlogo/kannada.png", "width": 82, "height": 60 } } }

ಯೆಸ್​ ಬ್ಯಾಂಕ್ ಹಣ ಲೇವಾದೇವಿ ಪ್ರಕರಣ: ಅನಿಲ್ ಅಂಬಾನಿಗೆ ಇಡಿ ಸಮನ್ಸ್​

By

Published : Mar 16, 2020, 11:58 AM IST

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮೇಲಿನ ಹಣ ವರ್ಗಾವಣೆ ಪ್ರಕರಣ ಸಂಬಂಧ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಇಡಿ ಸಮನ್ಸ್​ ಜಾರಿ ಮಾಡಿದೆ.

ED summons Anil Ambani,ಅನಿಲ್ ಅಂಬಾನಿಗೆ ಇಡಿ ಸಮನ್ಸ್​
ಅನಿಲ್ ಅಂಬಾನಿಗೆ ಇಡಿ ಸಮನ್ಸ್​

ನವದೆಹಲಿ:ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮತ್ತು ಇತರರ ಮೇಲೆ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣ ಸಂಬಂಧ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಇಡಿ ಸಮನ್ಸ್​ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನಿಡಿದ್ದಾರೆ.

ಯೆಸ್ ಬ್ಯಾಂಕ್​ನಿಂದ ಅಂಬಾನಿ ಗ್ರೂಪ್ ಸಾಲ ಪಡೆದ ನಂತರ ಬ್ಯಾಂಕಿನ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಂಬೈನಲ್ಲಿರುವ ಇಡಿ ಕಚೇರಿಗೆ ಆಗಮಿಸುವಂತೆ ಅಂಬಾನಿಗೆ ಸಮನ್ಸ್ ನೀಡಲಾಗಿದೆ.

60 ವರ್ಷದ ಅಂಬಾನಿ ಕೆಲವು ವೈಯಕ್ತಿಕ ಕಾರಣಗಳಿಂದ ಇಡಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದಾರೆ. ಅವರಿಗೆ ಹೊಸ ದಿನಾಂಕವನ್ನು ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಬಾನಿಯ ಸಮೂಹದ ಕಂಪನಿಗಳು ಸುಮಾರು 12,800 ಕೋಟಿ ರೂಪಾಯಿಗಳಷ್ಟು ಸಾಲವನ್ನು ತೆಗೆದುಕೊಂಡಿವೆ ಎಂದು ಹೇಳಲಾಗಿದೆ.

ABOUT THE AUTHOR

...view details