ಲಖನೌ(ಉತ್ತರಪ್ರದೇಶ) :ಆಕ್ಷೇಪಾರ್ಹ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ನನ್ನ ಇಮೇಜ್ಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿ ಭೋಜ್ಪುರಿ ನಟ ಪವನ್ ಸಿಂಗ್ ಅವರು ಲಖನೌದ ಗೋಮತಿ ನಗರ ಪೊಲೀಸ್ ಠಾಣೆಯಲ್ಲಿ ಕೆಲವು ಯೂಟ್ಯೂಬರ್ಗಳ ವಿರುದ್ಧ ದೂರು ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದರು ಪವನ್ ಸಿಂಗ್, ನಾನು ಶೂಟಿಂಗ್ಗೆ ಸಂಬಂಧಿಸಿದಂತೆ ಫೆಬ್ರವರಿ 20ರಿಂದ ಲಖನೌದಲ್ಲಿದ್ದೆ. ಆ ಸಮಯದಲ್ಲಿ ಆಕ್ಷೇಪಾರ್ಹ ವಿಡಿಯೋಗಳನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗಿದೆ.