ಭೊಪಾಲ್ (ಮಧ್ಯಪ್ರದೇಶ): ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಬೆಂಗಾವಲಿನಲ್ಲಿದ್ದ ವಾಹನವೊಂದರಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ: ವಿಡಿಯೋ - ಜ್ಯೋತಿರಾದಿತ್ಯ ಸಿಂಧಿಯಾ ಬೆಂಗಾವಲು ವಾಹನ ಅಪಘಾತ
ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
bjp-leader-jyotiraditya-scindia-provides-first-aid-to-one-police
ಸಿಂಧಿಯಾ ಬೆಂಗಾವಲು ವಾಹನ ಅಪಘಾತಕ್ಕೊಳಗಾಗಿದ್ದು, ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದರು. ಸಿಂಧಿಯಾ ಪೊಲೀಸ್ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ರಸ್ತೆಯ ಮೇಲೆ ಬಿದ್ದುದರ ಪರಿಣಾಮ ಪೊಲೀಸ್ ಸಿಬ್ಬಂದಿಯ ತಲೆ ಮತ್ತು ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
Last Updated : Mar 20, 2021, 3:37 PM IST