ಕೋಲ್ಕತ್ತಾ:ಕಳೆದ ಕೆಲ ದಿನಗಳ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಚಿವ ಸಂಪುಟಕ್ಕೆ ವಿದಾಯ ಹೇಳಿ ತೃಣಮೂಲ ಕಾಂಗ್ರೆಸ್ನ ಹಿರಿಯ ಮುಖಂಡ ಬಿಜೆಪಿ ಸೇರಿಕೊಂಡಿದ್ದರು. ಅವರಿಗೆ ಇದೀಗ Z+ ಭದ್ರತೆ ನೀಡಲಾಗಿದೆ.
ಜನವರಿ 30ರಂದು ಪಶ್ಚಿಮ ಬಂಗಾಳದಿಂದ ನವದೆಹಲಿಗೆ ಆಗಮಿಸಿದ್ದ ರಾಜೀವ್ ಬ್ಯಾನರ್ಜಿ, ಶಾಸಕರಾದ ಬೈಶಾಲಿ ದಾಲ್ಮಿಯಾ, ಪ್ರಬಿರ್ ಘೋಶಾಲ್, ಹೌರಾ ಮೇಯರ್ ರತಿನ್ ಚಕ್ರವರ್ತಿ, ಮಾಜಿ ಶಾಸಕ ರಣಘಟ್ ಪಾರ್ಥಸಾರಥಿ ಚಟರ್ಜಿ ಕಮಲ ಮುಡಿದಿದ್ದರು.