ಪಶ್ಚಿಮ ಬಂಗಾಳ: ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ಕಾರಿನ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.
ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ಕಾರಿನ ಮೇಲೆ ದಾಳಿ - ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ಕಾರಿನ ಮೇಲೆ ದಾಳಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರ ಮೇಲಿನ ದಾಳಿ ಮುಂದುವರೆದಿದ್ದು, ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ಕಾರಿನ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿರುವ ಆರೋಪ ಕೇಳಿ ಬಂದಿದೆ.
ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ಸಂಸದ ಸುಭಾಷ್ ಸರ್ಕಾರ್ ಕಾರಿನ ಮೇಲೆ ದಾಳಿ
ಘಟನೆಯಲ್ಲಿ ಕಾರಿನ ಗಾಜು ಪುಡಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ.
ಮೇ 2 ರಿಂದ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಪಕ್ಷದ 14 ಮಂದಿ ಕಾರ್ಯಕರ್ತರು ಬಲಿಯಾಗಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿದೆ.