ಕರ್ನಾಟಕ

karnataka

ETV Bharat / bharat

ಮುಂಬೈ: ಅಪರಿಚಿತ ವ್ಯಕ್ತಿಯಿಂದ ಬಾಂಬ್ ಸ್ಫೋಟದ ಬೆದರಿಕೆ ಕರೆ - ಮುಂಬೈ ಪೊಲೀಸರು

ಮುಂಬೈನಲ್ಲಿ ಬಾಂಬ್ ಸ್ಫೋಟದ ಬಗ್ಗೆ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಸ್ವೀಕರಿಸಿದ್ದಾರೆ. ಇದರಿಂದ ಆತಂಕ ಆವರಿಸಿದೆ.

bomb-threat-call-received-to-person-who-stays-in-santacruz
ಅಪರಿಚಿತ ವ್ಯಕ್ತಿಯಿಂದ ಬಾಂಬ್ ಸ್ಫೋಟದ ಬೆದರಿಕೆ ಕರೆ

By

Published : Sep 23, 2022, 3:47 PM IST

ಮುಂಬೈ (ಮಹಾರಾಷ್ಟ್ರ):ಮುಂಬೈನಲ್ಲಿ ಮತ್ತೊಂದು ಬಾಂಬ್ ಸ್ಫೋಟದ ಬೆದರಿಕೆ ಕರೆ ಬಂದಿದ್ದು, ಇದರಿಂದ ಆತಂಕ ಆವರಿಸಿದೆ. ಇಲ್ಲಿನ ಸಾಂತಾಕ್ರೂಜ್‌ನಲ್ಲಿರುವ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಸ್ವೀಕರಿಸಿದ್ದಾರೆ ಎನ್ನಲಾಗಿದೆ.

ಬಾಂಬ್ ಸ್ಫೋಟದ ಬೆದರಿಕೆ ಕರೆ ಕುರಿತು ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಕರೆ ಬಂದಿರುವ ಸ್ಥಳ ಪತ್ತೆ ಹಚ್ಚುವ ಕಾರ್ಯ ಮುಂದಾಗಿದ್ದಾರೆ. ಒಂದು ತಿಂಗಳ ಹಿಂದೆ ಕೂಡ ಪಂಚತಾರಾ ಹೋಟೆಲ್‌ಗೂ ಬಾಂಬ್ ಬೆದರಿಕೆ ಕರೆ ಬಂದಿತ್ತು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ:‌ ಮಲಯಾಳಿ ಕಿರುತೆರೆ ನಟ ಸೇರಿ ಮೂವರು ಆರೋಪಿಗಳು ಅರೆಸ್ಟ್

ಆ ಸಂದರ್ಭದಲ್ಲಿ ಮುಂಬೈ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿ ಕೈಕೋಳ ಹಾಕಿದ್ದರು. ಇದೀಗ ಮತ್ತೆ ಬಾಂಬ್​ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್​ 506ರಡಿ ಪ್ರಕರಣ ದಾಖಲಿಸಿಕೊಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಗಣಿತ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿ.. ಶಾಲೆಗೆ ಬಾಂಬ್​ ಇಟ್ಟು ಉಡಾಯಿಸುವ ಬೆದರಿಕೆ ಹಾಕಿದ!

ABOUT THE AUTHOR

...view details