ನವದೆಹಲಿ: ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡು ಹಾರಿಸಿ ನೆಲಕ್ಕುರುಳಿಸಿದೆ. ಫಿರೋಜ್‌ಪುರ ಸೆಕ್ಟರ್‌ನಲ್ಲಿ ಮಂಗಳವಾರ ರಾತ್ರಿ 11:25 ರ ಸುಮಾರಿಗೆ 'ಹೆಕ್ಸಾ ಕಾಪ್ಟರ್' ಎಂಬ ಡ್ರೋನ್ ಅನುಮಾನಾಸ್ಪದವಾಗಿ ಹಾರಾಡುತ್ತಿತ್ತು. ಇದನ್ನು ಗಮನಿಸಿದ ಬಿಎಸ್‌ಎಫ್ ಮತ್ತು ಸ್ಥಳೀಯ ಪೊಲೀಸರು ಹೊಡೆದುರುಳಿಸಿ ವಶಕ್ಕೆ ಪಡೆದಿದ್ದಾರೆ.
ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತೀಯ ಗಡಿ ಭದ್ರತಾ ಪಡೆ - ಈ ಟಿವಿ ಭಾರತ ಕನ್ನಡ
ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

ಪಾಕ್ ಡ್ರೋನ್ನ್ನು ಹೊಡೆದುರುಳಿಸಿದ ಬಿಎಸ್ಎಫ್