ಕರ್ನಾಟಕ

karnataka

ETV Bharat / bharat

ಬುದ್ಗಾಮ್ ಎನ್​ಕೌಂಟರ್​: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ - ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್​ ಜಿಲ್ಲೆ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್​ ಜಿಲ್ಲೆಯ ವಾಟರ್​ಹೈಲ್​ ಪ್ರದೇಶದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಸದೆಬಡಿದಿವೆ.

Budgam Encounter: two militants killed
ಬುದ್ಗಾಮ್ ಎನ್​ಕೌಂಟರ್​: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

By

Published : Aug 10, 2022, 5:28 PM IST

Updated : Aug 10, 2022, 5:39 PM IST

ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್​ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

ಇಲ್ಲಿನ ವಾಟರ್​ಹೈಲ್​ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಭಯೋತ್ಪಾದಕರು ಗುಂಡಿನ ದಾಳಿಗೆ ಮುಂದಾಗಿದ್ದಾರೆ. ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಮೂವರನ್ನು ಸದೆಬಡಿಯುವಲ್ಲಿ ಯಶಸ್ವಿಯಾದರು. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ: ವ್ಯಕ್ತಿಯ ಕಣ್ಣಿನಿಂದ 6 ಇಂಚಿನ ಚಾಕು ಹೊರ ತೆಗೆದ ವೈದ್ಯರು!

Last Updated : Aug 10, 2022, 5:39 PM IST

ABOUT THE AUTHOR

...view details