ಕರ್ನಾಟಕ

karnataka

ETV Bharat / bharat

ಸಾರಿಗೆ ಬಸ್​-ಕಾರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು! - ನೆವಾಸ ಅಪಘಾತ ಸುದ್ದಿ

ಔರಂಗಾಬಾದ್-ಅಹ್ಮದ್‌ನಗರ ಹೆದ್ದಾರಿಯಲ್ಲಿ ಕಾರು ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

Car and Travels bus crash near Nevasa
ಸಾರಿಗೆ ಬಸ್​-ಕಾರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು!

By

Published : Feb 22, 2021, 9:11 AM IST

ನೆವಾಸ/ ಮಹಾರಾಷ್ಟ್ರ: ಕಾರು ಮತ್ತು ಸಾರಿಗೆ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನೆವಾಸ ತಾಲೂಕಿನ ಔರಂಗಾಬಾದ್-ಅಹ್ಮದ್‌ನಗರ ಹೆದ್ದಾರಿಯ ದೇವ್‌ಗಡ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು ಜಾಲ್ನಾ ಜಿಲ್ಲೆಯವರೆಂದು ಗುರುತಿಸಲಾಗಿದೆ. ಅಪಘಾತ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ನೆವಾಸಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details