ಕಾರ್ಗಿಲ್ (ಲಡಾಖ್):ಕಾರ್ಗಿಲ್ ಯುದ್ಧದಲ್ಲಿ ಭಾರತ ಗೆದ್ದು ಇಂದಿಗೆ 22 ವರ್ಷ. ಯುದ್ಧದಲ್ಲಿ ಮಡಿದ ಸೈನಿಕರಿಗೆ ಸೇನಾ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಗೌರವ ಸಲ್ಲಿಸಿದ್ದಾರೆ.
Kargil Vijay Divas: ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಸೇನಾ ಮುಖ್ಯಸ್ಥ ರಾವತ್! - CDS Gen Bipin Rawat
ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗೌರವ ಸಲ್ಲಿಸಿದ್ದಾರೆ.
ಜನರಲ್ ಬಿಪಿನ್ ರಾವತ್
ಕಾರ್ಗಿಲ್ ಜಿಲ್ಲೆಯ ದ್ರಾಸ್ನ ಪೊಲೊ ಮೈದಾನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಭಾರತೀಯ ಸೇನೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: 22 ನೇ ಕಾರ್ಗಿಲ್ ವಿಜಯೋತ್ಸವ.. ಇತಿಹಾಸದತ್ತ ಒಂದು ನೋಟ..!
Last Updated : Jul 26, 2021, 7:10 AM IST