ಗುಜರಾತ್ :ವಡೋದರಾದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವಾಗ ಸಿಎಂ ವಿಜಯ್ ರೂಪಾನಿ ವೇದಿಕೆ ಮೇಲೆಯೇ ಕುಸಿದು ಬಿದ್ದ ಘಟನೆ ನಡೆಯಿತು.
ಸಿಎಂ ಅವರ ಆರೋಗ್ಯ ಹದಗೆಟ್ಟಿದ್ದರಿಂದ ವೇದಿಕೆಯ ಮೇಲೆ ಪ್ರಜ್ಞೆ ತಪ್ಪಿ ಬಿದ್ದರು ಎಂಬುದು ತಿಳಿದು ಬಂದಿದೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ, ಅವರು ಚೆನ್ನಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.