ಕರ್ನಾಟಕ

karnataka

ETV Bharat / bharat

ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌​ ದರ ಮತ್ತೆ ಏರಿಕೆ - ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ಗೃಹ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಿಸಲಾಗಿದೆ.

LPG cylinder price increased  domestic LPG cylinder rate increased  commercial LPG cylinder price increased  ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ  ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ  ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ
ಜನಸಾಮಾನ್ಯರಿಗೆ ಕೇಂದ್ರದಿಂದ ಶಾಕ್

By

Published : May 19, 2022, 9:21 AM IST

ನವದೆಹಲಿ: ದೇಶಾದ್ಯಂತ ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 3.5 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ಈ ಹಿಂದೆ ಮೇ 7 ರಂದು ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಜಾಸ್ತಿಯಾಗಿದ್ದು, ಜನಸಾಮಾನ್ಯರು ಪರಿತಪಿಸುವಂತಾಗಿದೆ. ದೆಹಲಿ ಮತ್ತು ಮುಂಬೈನಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್‌ ದರ 1,003 ರೂ. ಇದೆ.

ಇದನ್ನೂ ಓದಿ:ಜನತೆಗೆ ಬೆಲೆ ಏರಿಕೆ ಶಾಕ್​: ಎಲ್​ಪಿಜಿ ಸಿಲಿಂಡರ್​ ಮತ್ತೆ 50 ರೂ. ಹೆಚ್ಚಳ!

ABOUT THE AUTHOR

...view details