ಇಂದು ಕೇಂದ್ರ ಸರ್ಕಾರದ 2001-22 ನೇ ಸಾಲಿನ ಬಜೆಟ್ಅನ್ನು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ.
ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ: ರಾಹುಲ್ ಆಗ್ರಹ - ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಯುವಜನತೆಗೆ ಉದ್ಯೋಗ ಸೃಷ್ಟಿಸಿ, ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಟ್ವೀಟ್
ಈ ಸಮಯದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಯುವಜನತೆಗೆ ಉದ್ಯೋಗ ಸೃಷ್ಟಿಸಿ, ಕೃಷಿ, ಆರೋಗ್ಯ, ರಕ್ಷಣಾ ಕ್ಷೇತ್ರ ಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಸಾಂಪ್ರದಾಯಿಕ 'ಬಹಿ ಖಾತಾ' ಬದಲಿಗೆ ಟ್ಯಾಬ್ ಮೂಲಕ 3ನೇ ಬಜೆಟ್ ಮಂಡಸಲಿರುವ ಸೀತಾರಾಮನ್