ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೊನಾ ಪಾಸಿಟಿವ್
ಅಶ್ವಿನಿ ಕುಮಾರ್ ಚೌಬೆ
15:11 December 28
ಅಶ್ವಿನಿ ಕುಮಾರ್ ಚೌಬೆಗೆ ಕೊರೊನಾ ದೃಢ
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾಗಿರುವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೊನಾ ದೃಢಪಟ್ಟಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವೈದ್ಯರ ಸಲಹೆಯ ಮೇರೆಗೆ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ. ನನ್ನ ಆರೋಗ್ಯ ಉತ್ತಮವಾಗಿದೆ ಎಂದಿದ್ದಾರೆ.
ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ದಯವಿಟ್ಟು ಪ್ರತ್ಯೇಕವಾಗಿದ್ದು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
Last Updated : Dec 28, 2020, 8:25 PM IST