ಕರ್ನಾಟಕ

karnataka

ETV Bharat / bharat

ಕಳೆದ 24ಗಂಟೆಯಲ್ಲಿ ದೇಶಾದ್ಯಂತ 46,254 ಕೊರೊನಾ ಪ್ರಕರಣಗಳು ಪತ್ತೆ - ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,254 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 53,357 ಜನ ಕೋವಿಡ್​-19 ನಿಂದ ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ New corona cases reported in India
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ

By

Published : Nov 4, 2020, 10:12 AM IST

Updated : Nov 4, 2020, 10:18 AM IST

ನವೆದೆಹಲಿ:ಭಾರತದಲ್ಲಿ 46,254 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 83,13,877ಕ್ಕೆ ಏರಿದೆ.

514 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,23,611ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 53,357 ಜನ ಕೋವಿಡ್​-19 ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 76,56,478ಕ್ಕೆ ಏರಿದೆ.

ಮಾದರಿ ಪರೀಕ್ಷೆಗಳ ಮಾಹಿತಿ

ನಿನ್ನೆ 12,09,609 ಮಾದರಿಗಳನ್ನು ಪರೀಕ್ಷಿಸಿದ್ದು, ನವೆಂಬರ್ 3ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 11,29,98,959 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್​) ತಿಳಿಸಿದೆ.

Last Updated : Nov 4, 2020, 10:18 AM IST

ABOUT THE AUTHOR

...view details