ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,994 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೋವಿಡ್ 19 ಪ್ರಕರಣಗಳು:
- ಒಟ್ಟು ಪ್ರಕರಣಗಳ ಸಂಖ್ಯೆ- 4,46,42,742
- ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ- 23,432
- ದೈನಂದಿನ ಪಾಸಿಟಿವಿಟಿ ದರ ಶೇ. 1.24
- ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.99
- ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ- 5,28,957
- ಒಟ್ಟು ಚೇತರಿಕೆಯ ಪ್ರಮಾಣ ಶೇ. 98.76
- ಒಟ್ಟು ಚೇತರಿಕೆ -4,40,90,349