ಕರ್ನಾಟಕ

karnataka

ETV Bharat / bharat

ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ - ಕೋವಿಡ್-19 ವ್ಯಾಕ್ಸಿನೇಷನ್

ಕೋವಿಡ್ -19 ವಿರುದ್ಧದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಆರೋಗ್ಯ ಸಂಗ್ರಹಣೆದಾರರ ಡೇಟಾಬೇಸ್ ಅನುಪಾತದಲ್ಲಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ.

modi
modi

By

Published : Jan 14, 2021, 1:23 PM IST

ನವದೆಹಲಿ:ಜನವರಿ 16ರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶಾದ್ಯಂತ ಬೃಹತ್ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಉದ್ಘಾಟಿಸಲಿದ್ದಾರೆ.

ಕೋವಿಡ್ -19 ವಿರುದ್ಧದ 1.65 ಕೋಟಿ ಡೋಸ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಆರೋಗ್ಯ ಸಂಗ್ರಹಣೆದಾರರ ಡೇಟಾಬೇಸ್ ಅನುಪಾತದಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಶೇ 10ರಷ್ಟು ಮೀಸಲು ಹಾಗೂ ವ್ಯರ್ಥ ಪ್ರಮಾಣ ಮತ್ತು ಸರಾಸರಿ 100 ವ್ಯಾಕ್ಸಿನೇಷನನ್ನು ಗಣನೆಗೆ ತೆಗೆದುಕೊಂಡು ವ್ಯಾಕ್ಸಿನೇಷನ್ ಅವಧಿಗಳನ್ನು ಆಯೋಜಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ.

ABOUT THE AUTHOR

...view details